ದಾವಣಗೆರೆ, ಮಾ. 22 – ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಶ್ರೀಕ್ಷೇತ್ರ ನಾಯಕನಹಟ್ಟಿಯಲ್ಲಿ ಇದೇ ದಿನಾಂಕ 26 ರಂದು ಜರುಗಲಿರುವ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ರಾಜ್ಯ ರಸ್ತೆ ಸಾರಿಗೆ ನಿಗಮ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತದಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ 65 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಕೆಎಸ್‍ಆರ್‍ಟಿಸಿ ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
February 27, 2025