ಜಾತ್ರೆ : ಇಂದು ಸಾಂಸ್ಕೃತಿಕ ಕಾರ್ಯಕ್ರಮ

ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ದೇವಸ್ಥಾನದ ಮುಂಭಾಗದಲ್ಲಿ ಇಂದಿನಿಂದ ಬರುವ ಏಪ್ರಿಲ್ 5ರವರೆಗೆ ಪ್ರತಿದಿನ ರಾತ್ರಿ 8 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಾಡಿನ ವಿವಿಧ ಭಾಗಗಳ ಪ್ರಸಿದ್ಧ ಕಲಾವಿದರ ತಂಡ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದೆ.

error: Content is protected !!