ಸುಂಕದಕಟ್ಟೆಯಲ್ಲಿ ಇಂದು ಶ್ರೀ ನರಸಿಂಹ ಸ್ವಾಮಿ ರಥೋತ್ಸವ

ಸುಂಕದಕಟ್ಟೆಯಲ್ಲಿ ಇಂದು  ಶ್ರೀ ನರಸಿಂಹ ಸ್ವಾಮಿ ರಥೋತ್ಸವ

ಹೊನ್ನಾಳಿ ತಾಲ್ಲೂಕಿನ ಸುಂಕದಕಟ್ಟೆ ಗ್ರಾಮದ ಶ್ರೀ ನರಸಿಂಹ ಸ್ವಾಮಿ ದೊಡ್ಡ ರಥೋತ್ಸವ ಇಂದು ಬೆಳಗಿನ ಜಾವ 4.30ಕ್ಕೆ ಜರುಗುವುದು ಎಂದು ಪ್ರಧಾನ ಅರ್ಚಕ ಎಸ್. ರಾಜುಸ್ವಾಮಿ ಹೇಳಿದರು. 

ಸುಂಕದಕಟ್ಟೆ ಗ್ರಾಮದ ಶ್ರೀ ಮಂಜುನಾಥ ಸ್ವಾಮಿ-ಶ್ರೀ ನರಸಿಂಹ ಸ್ವಾಮಿ ಸನ್ನಿಧಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

error: Content is protected !!