ಹನಗವಾಡಿಯಲ್ಲಿಂದು ರಥೋತ್ಸವ

ಹನಗವಾಡಿಯಲ್ಲಿಂದು ರಥೋತ್ಸವ

ಹರಿಹರ ತಾಲ್ಲೂಕು ಹನಗವಾಡಿ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವವು ಇಂದು ಸಂಜೆ 5 ಗಂಟೆಗೆ ಜರುಗಲಿದೆ. ನಾಳೆ ಭಾನುವಾರ ಬೆಳಿಗ್ಗೆ 6.30 ರಿಂದ 12.30 ರವರೆಗೆ ಶ್ರೀ ಸ್ವಾಮಿಯ ಗುಗ್ಗಳ ಕಾರ್ಯಕ್ರಮವು ವೀರಗಾಸೆ ತಂಡದವರಿಂದ ಪುರವಂತರು, ಸಮಾಳದವರು ಹಾಗೂ ವಿವಿಧ ಮೇಳಗಳೊಂದಿಗೆ ನಡೆಯಲಿದೆ.

error: Content is protected !!