ದಾವಣಗೆರೆ ಚೆಸ್ ಕ್ಲಬ್ ವತಿಯಿಂದ ಇಂದಿನಿಂದ ಇದೇ ದಿನಾಂಕ 15ರವರೆಗೆ ರೆಗೆ ಬೇಸಿಗೆ ಚೆಸ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಚೆಸ್ ಕ್ಲಬ್ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ತಿಳಿಸಿದರು. ವಿವರಕ್ಕೆ ಯುವರಾಜ್ (9945613469), ಮಂಜುಳಾ (7259310197) ಅವರನ್ನು ಸಂಪರ್ಕಿಸುವುದು.
February 6, 2025