ಸುದ್ದಿ ಸಂಗ್ರಹಜಾತ್ರೆ : ಸಾಂಸ್ಕೃತಿಕ ಕಾರ್ಯಕ್ರಮApril 2, 2024April 2, 2024By Janathavani1 ದುಗ್ಗಮ್ಮ ಜಾತ್ರೆ ಪ್ರಯುಕ್ತ ದೇವಸ್ಥಾನದ ಮುಂಭಾಗ ದಲ್ಲಿ ಇಂದು ರಾತ್ರಿ 8 ರಿಂದ ಸಾಂಸ್ಕೃತಿಕ ಕಾರ್ಯ ಕ್ರಮ ಗಳು ನಡೆಯಲಿವೆ. ನಾಡಿನ ವಿವಿಧ ಭಾಗಗಳ ಪ್ರಸಿದ್ಧ ಕಲಾ ವಿದರ ತಂಡ ಈ ಕಾರ್ಯಕ್ರಮವನ್ನು ನಡೆಸಿಕೊಡಲಿದೆ. ದಾವಣಗೆರೆ