ರಾಣೇಬೆನ್ನೂರು, ಏ. 2 – ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಹಾವೇರಿ ಜಿಲ್ಲಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಎಂ.ಎಂ. ಹಿರೇಮಠ ಅವರ ಸ್ಥಾನಕ್ಕೆ, ನಗರಸಭೆ ಅಧ್ಯಕ್ಷ ಸಂಜೀವ್ ನೀರಲಗಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇಮಕ ಮಾಡಿದ್ದಾರೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸಂಜೀವ್ ನೀರಲಗಿ ನೇಮಕ
