ಇಂದಿನಿಂದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ

ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ಇಂದಿನಿಂದ ಬರುವ ಮೇ 5ರವರೆಗೆ ನಗರದ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ.  6 ರಿಂದ 19 ವರ್ಷದೊಳಗಿನ ಬಾಲಕ/ಬಾಲಕಿಯರು ಹೆಸರು ನೋಂದಾಯಿಸಲು ತರಬೇತು ದಾರ ತಿಮ್ಮೇಶ್ (98804 40602) ಅವರನ್ನು ಸಂಪರ್ಕಿಸಬಹುದು.

error: Content is protected !!