ಪಶುಸಂಗೋಪನಾ ಚಟುವಟಿಕೆ ತರಬೇತಿ

ಪಶು ಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಪಶು ಆಸ್ಪತ್ರೆ ಅವರಣದಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿ ಕೆಗಳ ತರಬೇತಿಯನ್ನು ಇಂದು ಮತ್ತು ನಾಳೆ ಆಯೋಜಿಸಲಾಗಿದೆ. ತರಬೇತಿಯ ಅವಧಿಯಲ್ಲಿ ಪ್ರೋತ್ಸಾಹ ಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.  ವಿವರಕ್ಕೆ ಸಂಪರ್ಕಿಸುವ ದೂರವಾಣಿ : 08192-233787.

error: Content is protected !!