ನಗರದಲ್ಲಿ ಇಂದು ಪಶುಸಂಗೋಪನಾ ತರಬೇತಿ

ಪಶು ಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಅವರಣದಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆಗಳ ತರಬೇತಿ ಇಂದು ನಡೆಯಲಿದೆ.   

ವಿವರಕ್ಕೆ ಸಂಪರ್ಕಿಸುವ ದೂರವಾಣಿ : 08192-233787.

error: Content is protected !!