ಲೋಕಸಭಾ ಚುನಾವಣೆ ಅಂಗವಾಗಿ ಸ್ವೀಪ್ ಸಮಿತಿಯಿಂದ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಂದ ಇಂದು ಬೆಳಗ್ಗೆ 10 ಕ್ಕೆ ರೈಲ್ವೆ ನಿಲ್ದಾಣದ ಆವರಣದಲ್ಲಿ ವಿದ್ಯಾರ್ಥಿ ಗಳಿಂದ ರಂಗೋಲಿ ಬಿಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯ ಕಾರ್ಯನಿ ರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷರಾದ ಸುರೇಶ್ ಬಿ.ಇಟ್ನಾಳ್ ತಿಳಿಸಿದ್ದಾರೆ.
January 10, 2025