ಧ.ರಾ.ಮ. ವಿಜ್ಞಾನ ಕಾಲೇಜಿನ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಜಾನಪದ ವಿದ್ವಾಂಸ ಡಾ. ಎಂ.ಜಿ. ಈಶ್ವರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಪ್ರಾಚಾರ್ಯ ರಾದ ಡಾ. ಹೆಚ್. ವನಜಾ ಅಧ್ಯಕ್ಷತೆ ವಹಿಸಲಿದ್ದಾರೆ. ನವದೆಹಲಿಯ ಜೆಎನ್‌ಯು ಪ್ರಾಧ್ಯಾಪಕ ಡಾ. ಅರುಣ್ ಬಿ. ಖರಾಟ್ ವಿಶೇಷ ಅಹ್ವಾನಿತ ರಾಗಿ ಆಗಮಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ನ್ಯಾಯ ಸಮಿತಿ
January 10, 2025