ಕೆಪಿಸಿಸಿ ಉಪಾಧ್ಯಕ್ಷರಾಗಿ ಪ್ರಭಾಕರಗೌಡ

ಕೆಪಿಸಿಸಿ ಉಪಾಧ್ಯಕ್ಷರಾಗಿ ಪ್ರಭಾಕರಗೌಡ

ಹರಪನಹಳ್ಳಿ, ಏ. 3- ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ರಾಗಿ ಹರಪನಹಳ್ಳಿ ಪಟ್ಟಣದ ಎಸ್.ಪಿ. ಪ್ರಭಾಕರಗೌಡ ನೇಮಕಗೊಂಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಶಿಫಾರಸ್ಸಿನ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ.

error: Content is protected !!