ಸುದ್ದಿ ಸಂಗ್ರಹನಗರದ 33ನೇ ವಾರ್ಡ್ ಕಾಂಗ್ರೆಸ್ ಅಧ್ಯಕ್ಷರಾಗಿ ಹೆಚ್. ಉಮೇಶ್April 5, 2024April 5, 2024By Janathavani0 ದಾವಣಗೆರೆ,ಏ.4- ಮಹಾನಗರ ಪಾಲಿಕೆಯ 33ನೇ ವಾರ್ಡಿನ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನಾಗಿ ಹೆಚ್. ಉಮೇಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ದಾವಣಗೆರೆ ಉತ್ತರ ವಲಯ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶಿವಕುಮಾರ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ದಾವಣಗೆರೆ