ಕರುಣಾ ಜೀವ ಕಲ್ಯಾಣ ಟ್ರಸ್ಟ್‌ನಿಂದ 1 ತಿಂಗಳು ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ಶ್ರೀಮತಿ ಹೆಚ್.ಬಿ. ಕರಿಬಸಮ್ಮ, ಶ್ರೀಮತಿ ನೀಲಗುಂದ ಜಯಮ್ಮ, ಮಲ್ಲಾಬಾದಿ ಬಸವರಾಜ್ ಇವರುಗಳು ಇಂದಿನ ದಾನಿಗಳಾಗಿದ್ದಾರೆ. ಈ ಸತ್ಕಾರ್ಯಕ್ಕೆ ದಾನ ಮಾಡ ಬಯಸುವವರು ಟ್ರಸ್ಟ್ ನಿರ್ದೇಶಕರಾದ ಮಂಜುಳಾ ಬಸವಲಿಂಗಪ್ಪ (7483809312) ಅವರನ್ನು ಸಂಪರ್ಕಿಸಬಹುದು.
September 14, 2024