ಬಾಪೂಜಿ ವಿದ್ಯಾಸಂಸ್ಥೆ ವತಿಯಿಂದ ಸಮಸ್ತ ನಾಗರಿಕರ ಆರೋಗ್ಯ ವೃದ್ಧಿಗಾಗಿ ಶ್ರೀ ಧನ್ವಂತರಿ ಮಹಾವಿಷ್ಣು ಹಾಗೂ ವಿಘ್ನ ನಿವಾರಕ ಶ್ರೀ ಗಣಪತಿ ವಾರ್ಷಿಕ ಪೂಜಾ ಕಾರ್ಯಕ್ರಮವು ಇಂದು ಬೆಳಿಗ್ಗೆ 10.30ಕ್ಕೆ ಎಸ್.ಎಸ್. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಆವರಣದಲ್ಲಿ ನಡೆಯಲಿದೆ.
January 11, 2025