ದಾವಣಗೆರೆ, ಏ. 5 – ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಧಾರವಾಡ) ಸಂಸ್ಥೆಯಿಂದ ಪ.ಪಂಗಡದವರಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿಯನ್ನು ಏಪ್ರಿಲ್ 17 ರಿಂದ 26 ರವರೆಗೆ ನಗರದ ಡಿ.ಆರ್.ಆರ್. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‍ನಲ್ಲಿ ನೀಡಲಾಗುತ್ತಿದೆ. ವಿವರಕ್ಕೆ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಪ್ಲಾಟ್ ನಂ. 76 ಎ-(ಪಿ1), ಕರೂರು ಕೈಗಾರಿಕಾ ಪ್ರದೇಶ, ಪಿ.ಬಿ. ರಸ್ತೆ, ದಾವಣಗೆರೆ, ಮೊ. 91647 42033 ಅಥವಾ 97417 43346ರಲ್ಲಿ ಸಂಪರ್ಕಿಸಬಹುದು.
January 10, 2025