ದಾವಣಗೆರೆ: ಸಾರ್ವತ್ರಿಕ ಲೋಕಸಭಾ ಚುನಾವಣೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮತ್ತು ಮಹಾನಗರಪಾಲಿಕೆ ವತಿಯಿಂದ ಇಂದು ಸಂಜೆ 4.30ಕ್ಕೆ ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಮಾಜಿ ದೇವದಾಸಿ ಮಹಿಳೆಯರಿಂದ ರಂಗೋಲಿ ಬಿಡಿಸುವ ಮೂಲಕ ಹಾಗೂ ಪಿ.ಬಿ.ರೋಡ್ ವೃತ್ತದಲ್ಲಿ ಮಾನವ ಸರಪಳಿ ಆಯೋಜಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ.
January 9, 2025