ನಗರದಲ್ಲಿ ಇಂದು ನೇತ್ರ ತಪಾಸಣೆ ಶಿಬಿರ

ನೇತ್ರಾಲಯ – ಐ ಕೇರ್ ಸೆಂಟರ್ ಕಣ್ಣಿನ ಆಸ್ಪತ್ರೆಯಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಸಕ್ಕರೆ ಕಾಯಿಲೆ ಇದ್ದವರಿಗೆ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಲಿದೆ. ಇಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1ರವರೆಗೆ ಉಚಿತ ತಸಾಪಣೆ ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ : 78924 24162.

error: Content is protected !!