ಕಾಳಿಕಾದೇವಿ ದೇವಸ್ಥಾನದಲ್ಲಿ ಇಂದು ರಥೋತ್ಸವ

ಕಾಳಿಕಾದೇವಿ ರಸ್ತೆಯಲ್ಲಿರುವ ಶ್ರೀ ಕಾಳಿಕಾದೇವಿ ವಿಶ್ವಕರ್ಮ ದೇವಸ್ಥಾನದಲ್ಲಿ  ಯುಗಾದಿ ಅಮಾವಾಸ್ಯೆ ಪ್ರಯುಕ್ತ ಯುಗಾದಿ ಪಾಡ್ಯ ದಿನವಾದ ಇಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಪುಷ್ಪಾಲಂಕಾರ, ಮಂಗಳಾರತಿ, ಸಂಜೆ 6-30ಕ್ಕೆ ಯುಗಾದಿ ಪ್ರಯುಕ್ತ ಶ್ರೀ ರಥೋತ್ಸವವನ್ನು ದೇವಸ್ಥಾನದಿಂದ ರಾಜಬೀದಿಗಳಲ್ಲಿ ನೆರವೇರಿಸಲಾಗುವುದು. 

error: Content is protected !!