ಹರಪನಹಳ್ಳಿ, ಏ.10- ಅರಸೀಕೆರೆ ಗ್ರಾಮದ ಕೆ. ಡಿ.ಅಂಜಿನಪ್ಪ ಅವರನ್ನು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಜಂಟಿ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಆದೇಶ ಹೊರಡಿಸಿದ್ದಾರೆ.
ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಅಂಜಿನಪ್ಪ
![05 anjinappa 11.04.2024 ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಅಂಜಿನಪ್ಪ](https://janathavani.com/wp-content/uploads/2024/04/05-anjinappa-11.04.2024.jpg)