ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಅಂಜಿನಪ್ಪ

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಅಂಜಿನಪ್ಪ

ಹರಪನಹಳ್ಳಿ, ಏ.10- ಅರಸೀಕೆರೆ ಗ್ರಾಮದ ಕೆ. ಡಿ.ಅಂಜಿನಪ್ಪ ಅವರನ್ನು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಜಂಟಿ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಕೆ.ಪುಟ್ಟಸ್ವಾಮಿ ಆದೇಶ ಹೊರಡಿಸಿದ್ದಾರೆ. 

error: Content is protected !!