ದಾವಣಗೆರೆ,ಏ. 10- ಲೋಕ ಸಭಾ ಚುನಾವಣಾ ಕಣದಲ್ಲಿನ ಅಭ್ಯರ್ಥಿಗಳ ಖರ್ಚು – ವೆಚ್ಚಗಳ ಮೇಲೆ ನಿಗಾವಹಿಸಲು ದಾವಣಗೆರೆ ಜಿಲ್ಲೆಗೆ ವೆಚ್ಚ ವೀಕ್ಷಕರನ್ನಾಗಿ ಚುನಾವಣಾ ಆಯೋಗವು ಐ.ಆರ್.ಎಸ್ ಸೇವೆಯ ಪ್ರತಿಭಾ ಸಿಂಗ್ ಅವರನ್ನು ನೇಮಕ ಮಾಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. ಲೋಕಸಭಾ ಚುನಾವಣೆ ಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ರೂ. 95 ಲಕ್ಷಗಳ ವರೆಗೆ ಚುನಾ ವಣಾ ವೆಚ್ಚ ಮಾಡಲು ಮಿತಿ ಇರುತ್ತದೆ.
January 23, 2025