ರಾಜನಹಳ್ಳಿ ಸುಂದರಮ್ಮ ಕಾಲೇಜ್‌ಗೆ ಕಲಾ ವಿಭಾಗದಲ್ಲಿ ಶೇ.100 ಫಲಿತಾಂಶ

ದಾವಣಗೆರೆ,ಏ.11- ನಗರದ ಎಸ್.ಸಿ.ಎಸ್. ಪೇರೆಂಟ್ಸ್ ಅಸೋಸಿಯೇಷನ್  ಆಶ್ರಯದಲ್ಲಿ ನಡೆಯುತ್ತಿರುವ ಶ್ರೀಮತಿ ಸುಂದರಮ್ಮ ರಾಜನಹಳ್ಳಿ ಲಕ್ಷಣಶೆಟ್ಟಿ ಮಹಿಳಾ ಸಂಯುಕ್ತ ಪದವಿಪೂರ್ವ ಕಾಲೇಜಿಗೆ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಶೇ.100 ಹಾಗೂ ವಾಣಿಜ್ಯದಲ್ಲಿ ಶೇ.85 ರಷ್ಟು ಫಲಿತಾಂಶ ಲಭಿಸಿದೆ.

ಕಾಲೇಜಿನ 8 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿಯಲ್ಲಿ ಮತ್ತು 40 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

error: Content is protected !!