ದಾವಣಗೆರೆ, ಏ.12- ಜೈನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ದಾವಣಗೆರೆ, ಸೆವೆಂತ್ ಸೆನ್ಸ್ ಟ್ಯಾಲೆಂಟ್ ಸೊಲ್ಯೂಷನ್ಸ್ ಸಹ ಯೋಗದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಮಾಕ್ ಕೆಸಿಇಟಿ ಪರೀಕ್ಷೆ ಆಯೋಜಿಸಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಕೆಸಿಇಟಿ ಪರೀಕ್ಷಾ ತಯಾರಿಗಾಗಿ ಆಸಕ್ತರು ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ. 83103 33186, 99168 47774, 9916595356.