ದೃಶ್ಯಕಲಾ ಮಹಾವಿದ್ಯಾಲಯದ ವಜ್ರಮಹೋತ್ಸವದ ಅಂಗವಾಗಿ ಅನಿಮೇಷನ್ ಮತ್ತು ಮಲ್ಟಿಮೀಡಿಯಾ ವಿಭಾಗದ ವತಿಯಿಂದ ವಿಶ್ವ ದೃಶ್ಯಕಲಾ ಗ್ಯಾಲರಿಯಲ್ಲಿ ಇಂದು ಬೆಳಗ್ಗೆ 11 ಗಂಟೆಗೆ `ಪ್ರೆಗ್ಮೆಂಟ್ಸ್ ಆಫ್ ಇಲ್ಯೂಷನ್’ ಕಾರ್ಯಕ್ರಮ ನಡೆಯಲಿದೆ.
ದಾವಣಗೆರೆ ವಿಶ್ವವಿದ್ಯಾಲ ಯದ ಕುಲಸಚಿವ ಡಾ.ಯು.ಎಸ್. ಮಹಾಬಲೇಶ್ವರ ಕಾರ್ಯಕ್ರಮ ಉದ್ಘಾಟಿಸು ವರು. ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಬಾ.ಮ. ಬಸವರಾಜಯ್ಯ, ಡಾ. ಜೈರಾಜ್ ಎಂ. ಚಿಕ್ಕಪಾಟೀಲ, ಡಾ. ಸತೀಶ್ ಕುಮಾರ್ ಪಿ. ವಲ್ಲೇಪುರೆ, ರಂಗನಾಥ್ ಬಿ. ಕುಲಕರ್ಣಿ, ಆರ್. ಅರುಣ ಕಾರ್ಯಕ್ರಮದಲ್ಲಿ ಭಾಗವಹಿಸುವರು.