ನಗರದಲ್ಲಿ ಬೇಸಿಗೆ ಕ್ರಿಕೆಟ್ ತರಬೇತಿ

ದಾವಣಗೆರೆ ಕ್ರಿಕೆಟರ್ಸ್ ವತಿಯಿಂದ ಇಂದಿನಿಂದ ಇದೇ ದಿನಾಂಕ 30ರ ವರೆಗೆ ಹೈಸ್ಕೂಲ್ ಮೈದಾನದಲ್ಲಿ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ ನಡೆಯಲಿದೆ. 6ರಿಂದ 19 ವರ್ಷದೊಳಗಿನ ಬಾಲಕ-ಬಾಲಕಿಯರಿಗಾಗಿ ಶಿಬಿರವು ನಡೆಯಲಿದೆ. ವಿವರಕ್ಕೆ ಸಂಪರ್ಕಿಸಿ ; 8548047071, 9740872307.

error: Content is protected !!