ಚೀಲೂರಲ್ಲಿ ನಾಳೆ ವೀರಭದ್ರೇಶ್ವರ ಸ್ವಾಮಿ ರಥೋತ್ಸವ

ಚೀಲೂರಲ್ಲಿ ನಾಳೆ ವೀರಭದ್ರೇಶ್ವರ ಸ್ವಾಮಿ ರಥೋತ್ಸವ

ನ್ಯಾಮತಿ ತಾಲ್ಲೂಕಿನ ಚೀಲೂರು ಶ್ರೀ ವೀರಭದ್ರೇ ಶ್ವರ ಸ್ವಾಮಿ ರಥೋತ್ಸವ   ನಾಳೆ ದಿನಾಂಕ 17 ರ ಬುಧವಾರ ಬೆಳಿಗ್ಗೆ ನಡೆಯಲಿದೆ. ಸಂಜೆ ಓಕುಳಿ ನಡೆಯಲಿವೆ.

ಈ ಪ್ರಯುಕ್ತ ಇಂದು ಬೆಳಿಗ್ಗೆ 5 ಕ್ಕೆ ಶ್ರೀ ಸ್ವಾಮಿಯ ರುದ್ರಾಭಿಷೇಕ, ಕೆಂಡದಾರ್ಚನೆ, ನಾಗದೇವರ ಪೂಜೆ, ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಧೂಳ್‌ ಅರ್ಚನೆ ಕಾರ್ಯಕ್ರಮಗಳು ನಡೆಯಲಿವೆ. 

error: Content is protected !!