ಹಳೇಬಾತಿಯಲ್ಲಿ ಇಂದು ಆಂಜನೇಯ ಸ್ವಾಮಿ ಮಹಾರಥೋತ್ಸವ

ಹಳೇಬಾತಿಯಲ್ಲಿ ಇಂದು ಆಂಜನೇಯ ಸ್ವಾಮಿ ಮಹಾರಥೋತ್ಸವ

 ಶ್ರೀ ಆಂಜನೇಯಸ್ವಾಮಿ ರಥೋತ್ಸವದ ಪ್ರಯುಕ್ತ ಇಂದು ಬೆಳಿಗ್ಗೆ ಶ್ರೀ ಸ್ವಾಮಿಯ ಆನೆ ಉತ್ಸವ ನಂತರ ಮಧ್ಯಾಹ್ನ 3 ಗಂಟೆಗೆ ಹರಿಸೇವೆ, ಮಧ್ಯಾಹ್ನ 4 ಗಂಟೆಗೆ ಬಾಯಿ ಬೀಗ, ಸಂಜೆ 6.30 ಕ್ಕೆ ದೊಗ್ಗಳ್ಳಿ ಶ್ರೀ ಆಂಜನೇಯ ಸ್ವಾಮಿಯನ್ನು ದೇವಸ್ಥಾನಕ್ಕೆ ಕರೆತರುವುದು. ರಾತ್ರಿ 10.30 ಗಂಟೆಗೆ ಶ್ರೀ ಆಂಜನೇಯಸ್ವಾಮಿಯ ಮಹಾರಥೋತ್ಸವ ಜರುಗಲಿದೆ.

error: Content is protected !!