ಕುಣಿಬೆಳಕೆರೆ: ಸಂಭ್ರಮದ ರಥೋತ್ಸವ

ಕುಣಿಬೆಳಕೆರೆ: ಸಂಭ್ರಮದ ರಥೋತ್ಸವ

ಮಲೇಬೆನ್ನೂರು, ಏ.16- ಕುಣಿಬೆಳಕೆರೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವವು ಮಂಗಳವಾರ ಬೆಳಗ್ಗೆ ಗ್ರಾಮಸ್ಥರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು.

error: Content is protected !!