ವಿವೇಕ್ ಪೋಷಕರ ಆರೋಗ್ಯ ಕಾರ್ಯಾಗಾರದಲ್ಲಿ `ಬೇಸಿಗೆ ರಜೆ ಯಲ್ಲಿ ಮಕ್ಕಳಿಂದ ಮಕ್ಕಳಿಗಾಗಿ ಮನ ರಂಜನೆ’ ವಿಷಯವಾಗಿ ಶಕ್ತಿ ಗ್ಯಾಸ್ ಏಜೆನ್ಸಿ ಎದುರು ಇರುವ ಶ್ರೀ ಹರ ಮ್ಯೂಸಿಕಲ್ ವರ್ಲ್ಡ್ ತಂಡದವರು ಪೋಷಕರನ್ನು ಉದ್ದೇಶಿಸಿ ಮಕ್ಕಳಿಂದ ಮನರಂಜನೆ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಬಾಪೂಜಿ ಮಕ್ಕಳ ಆಸ್ಪತ್ರೆ ಸಭಾಂಗಣದಲ್ಲಿ ಇಂದು ಮಧ್ಯಾಹ್ನ 3.30ರಿಂದ ಕಾರ್ಯಾಗಾರ ನಡೆಯಲಿದೆ.
January 10, 2025