ಶಿರಮಗೊಂಡನಹಳ್ಳಿಯಲ್ಲಿ ಇಂದು ಶ್ರೀ ಚನ್ನಬಸವೇಶ್ವರ ರಥೋತ್ಸವ

ಶಿರಮಗೊಂಡನಹಳ್ಳಿಯಲ್ಲಿ ಇಂದು  ಶ್ರೀ ಚನ್ನಬಸವೇಶ್ವರ ರಥೋತ್ಸವ

ದಾವಣಗೆರೆ ಸಮೀಪದ ಶಿರಮಗೊಂಡನಹಳ್ಳಿಯಲ್ಲಿ ಇಂದು ರಾತ್ರಿ 8 ಗಂಟೆಗೆ ಶ್ರೀ ಚನ್ನಬಸವೇಶ್ವರ ಸ್ವಾಮಿ ರಥೋತ್ಸವ ನಡೆಯಲಿದೆ. ಆಗಮಿಸುವ ಭಕ್ತಾದಿಗಳಿಗೆ ಶ್ರೀ ಚನ್ನಬಸವೇಶ್ವರ ಸ್ವಾಮಿಯ ದಾಸೋಹ ಸಮಿತಿಯಿಂದ ದ್ವಿತೀಯ ವರ್ಷದ ಅನ್ನ ಸಂತರ್ಪಣೆ ಕಾರ್ಯಕ್ರಮವು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 2ರವರೆಗೆ ನಡೆಯಲಿದೆ.  

error: Content is protected !!