ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ವಿಶ್ವೇಶ್ವರಯ್ಯ ಪಾರ್ಕ್ನಲ್ಲಿ ಮತದಾನ ಜಾಗೃತಿ ಅಂಗವಾಗಿ ಚಿತ್ರಕಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ತಿಳಿಸಿದ್ದಾರೆ.
January 11, 2025