ಕರುಣಾ ಜೀವ ಕಲ್ಯಾಣ ಟ್ರಸ್ಟ್ನಿಂದ 1 ತಿಂಗಳು ನಡೆಸುತ್ತಿರುವ ಮಜ್ಜಿಗೆ ವಿತರಣಾ ಕಾರ್ಯಕ್ರಮಕ್ಕೆ ಶ್ರೀಮತಿ ತ್ರಿವೇಣಿ ಶ್ರೀ ಡಾ.ಪಿ.ಮಲ್ಲೇಶ್ ಮತ್ತು ಕುಟುಂಬದವರು, ಎನ್. ರೇವಣಸಿದ್ದಪ್ಪ, ಜಗಮೋಹನ ತುಳಸಿಯಾನ ಅವರು ಇಂದಿನ ದಾನಿಗಳಾಗಿದ್ದಾರೆ. ಈ ಸತ್ಕಾರ್ಯಕ್ಕೆ ದಾನ ಮಾಡ ಬಯಸುವವರು ಮಂಜುಳಾ ಬಸವಲಿಂಗಪ್ಪ (7483809312) ಅವರನ್ನು ಸಂಪರ್ಕಿಸಬಹುದು.
January 15, 2025