ಮತದಾರರ ಜಾಗೃತಿಗೆ ಇಂದು ಬೆಳಿಗ್ಗೆ 10 ಗಂಟೆಗೆ ಸಿ.ಜಿ. ಆಸ್ಪತ್ರೆ ಹತ್ತಿರ, ವಿಶ್ವೇಶ್ವರಯ್ಯ ಪಾರ್ಕ್ನಲ್ಲಿ ಇಂದು ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳು ಹಾಗೂ ಚಿತ್ರಕಲಾ ಶಿಕ್ಷಕರು ಭಾಗವಹಿಸಬಹುದು ಎಂದು ಡಯಟ್ ಪ್ರಾಂಶುಪಾಲರಾದ ಗೀತಾ ತಿಳಿಸಿದ್ದಾರೆ.
March 14, 2025