ಚಿನ್ನಮ್ಮ ಮಹೇಶ್ವರಯ್ಯ ಪದವಿ ಪೂರ್ವ ಕಾಲೇಜಿಗೆ ಶೇ.99ರ ಫಲಿತಾಂಶ

ಚಿನ್ನಮ್ಮ ಮಹೇಶ್ವರಯ್ಯ ಪದವಿ ಪೂರ್ವ ಕಾಲೇಜಿಗೆ ಶೇ.99ರ ಫಲಿತಾಂಶ

ದಾವಣಗೆರೆ, ಏ.24- ಕಳೆದ ಮಾರ್ಚ್‌ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಟಿ.ಎಂ ಚಿನ್ನಮ್ಮ ಮಹೇಶ್ವರಯ್ಯ ಮೆಮೋರಿಯಲ್‌ ಪದವಿ ಪೂರ್ವ ಕಾಲೇಜಿಗೆ ಶೇ.99ರಷ್ಟು ಫಲಿತಾಂಶ ಲಭಿಸಿದೆ.

ಕಲಾ ವಿಭಾಗದ ದೀಕ್ಷಿತಾ ಶೇ.91.66 ಅಂಕ, ಎಚ್‌. ರೇಖಾ ಶೇ.89.83 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ವಾಣಿಜ್ಯ ವಿಭಾಗದ ಎಂ. ಗಗನಾ ಶೇ.89.83 ಅಂಕ, ಎಸ್‌.ಜೆ. ಮಾನ್ಯ ಶೇ.87.16 ಅಂಕ ಪಡೆದಿದ್ದಾರೆ.

error: Content is protected !!