ದಾವಣಗೆರೆ, ಏ. 26 – ಸಾರ್ವತ್ರಿಕ ಲೋಕಸಭಾ ಚುನಾವಣೆ ಪ್ರಯುಕ್ತ ನಾಡಿದ್ದು ದಿನಾಂಕ 28 ರಂದು ಬೆಳಿಗ್ಗೆ 8 ಗಂಟೆಗೆ ನಮ್ಮ ನಡೆ, ಮತಗಟ್ಟೆ ಕಡೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಈ ಕಾರ್ಯಕ್ರಮವು ಗುಂಡಿ ಸರ್ಕಲ್ನಿಂದ ಪ್ರಾರಂಭವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ಬಂದು ನಂತರ ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ ಬಿ. ಇಟ್ನಾಳ್ ತಿಳಿಸಿದ್ದಾರೆ.
January 11, 2025