ದಾವಣಗೆರೆ, ಏ. 26- ನಾಡಿದ್ದು ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಹಾಗೂ ಕಾನೂನು ಸುವ್ಯಸ್ಥೆ ಕಾಪಾಡುವ ಹಿತದೃಷ್ಟಿಯಿಂದ ನಗರದಲ್ಲಿ ನಾಡಿದ್ದು ದಿನಾಂಕ 28 ರಂದು ನಡೆಯ ಬೇಕಿದ್ದ ವಾರದ ಸಂತೆಯನ್ನು ನಿಷೇಧಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ ತಿಳಿಸಿದ್ದಾರೆ.
November 26, 2024