ಪ್ರಥಮ ಪದವಿಗೆ ಪ್ರವೇಶಕ್ಕೆ ಆಹ್ವಾನ

ದಾವಣಗೆರೆ, ಏ. 28 – ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ 2024-25 ನೇ ಸಾಲಿಗೆ ಪ್ರಥಮ ವರ್ಷದ ಬಿಎ, ಬಿಕಾಂ, ಬಿಬಿಎ,  ಬಿಎಸ್ಸಿ ಪದವಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಕಾಲೇಜಿಗೆ ಭೇಟಿ ನೀಡಿ ಅರ್ಜಿಗಳನ್ನು ಪಡೆದುಕೊಳ್ಳಬಹುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ದಾದಾಪೀರ್ ನವಿಲೇಹಾಳ ತಿಳಿಸಿರುತ್ತಾರೆ.

error: Content is protected !!