ನಿಟುವಳ್ಳಿಯ ಶ್ರೀ ಕರಿಯಾಂಬಿಕಾ ದೇವಿ ಜಾತ್ರಾ ಮಹೋತ್ಸವದಲ್ಲಿ ಇಂದು

ದಾವಣಗೆರೆ – ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್‌ನಿಂದ  ಇಂದಿನಿಂದ ಬರುವ ಮೇ 3 ರವರೆಗೆ ಶ್ರೀ ಕರಿಯಾಂಬಿಕಾ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ. ಇಂದು ಬೆಳಿಗ್ಗೆ ಬ್ರಾಹ್ಮೀ  ಮುಹೂರ್ತದಲ್ಲಿ ಗುರು ಗಣಪತಿ ಪ್ರಾರ್ಥನೆ, ಸಂಕಲ್ಪ ದೇವಿಗೆ ಶ್ರೀ ಸೂಕ್ತದಿಂದ ಅಭಿಷೇಕ, ಪಂಚಾಮೃತ ಅಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ ನಡೆಯಲಿದ್ದು, ನಾಳೆ ದಿನಾಂಕ ಮಂಗಳವಾರ ಶ್ರೀ ಅಮ್ಮನವರ ವಿಶೇಷ ಅಲಂಕಾರ, ಉಡಿ ತುಂಬುವ ಕಾರ್ಯಕ್ರಮ ಮತ್ತು ಮಹಾಪೂಜೆ ಇದೆ. 

error: Content is protected !!