ದಾವಣಗೆರೆ – ನಿಟುವಳ್ಳಿ ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ನಿಂದ ಇಂದಿನಿಂದ ಬರುವ ಮೇ 3 ರವರೆಗೆ ಶ್ರೀ ಕರಿಯಾಂಬಿಕಾ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ. ಇಂದು ಶ್ರೀ ಅಮ್ಮನವರ ವಿಶೇಷ ಅಲಂಕಾರ, ಉಡಿ ತುಂಬುವ ಕಾರ್ಯಕ್ರಮ ಮತ್ತು ಮಹಾಪೂಜೆ ಇದೆ. ನಾಳೆ ಬುಧವಾರ ಶ್ರೀ ಅಮ್ಮನವರ ದೊಡ್ಡಜಾತ್ರೆ ನಡೆಯಲಿದೆ.
ನಿಟುವಳ್ಳಿಯ ಶ್ರೀ ಕರಿಯಾಂಬಿಕಾ ದೇವಿ ಜಾತ್ರಾ ಮಹೋತ್ಸವದಲ್ಲಿ ಇಂದು
![07 kariyamma 30.04.2024 ನಿಟುವಳ್ಳಿಯ ಶ್ರೀ ಕರಿಯಾಂಬಿಕಾ ದೇವಿ ಜಾತ್ರಾ ಮಹೋತ್ಸವದಲ್ಲಿ ಇಂದು](https://janathavani.com/wp-content/uploads/2024/04/07-kariyamma-30.04.2024.jpg)