ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಿದ್ದೇಶ್ವರ ಸಂತಾಪ

ದಾವಣಗೆರೆ, ಏ.30- ಚಾಮರಾಜ ನಗರದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರು ನಿಧನವಾಗಿರು ವುದು ಬಿಜೆಪಿಗೆ ತುಂಬಲಾರದ ನಷ್ಟವಾಗಿದೆ ಎಂದು ಸಂಸದ ಜಿ.ಎಂ ಸಿದ್ದೇಶ್ವರ ಸಂತಾಪ ಸೂಚಿಸಿದ್ದಾರೆ.

error: Content is protected !!