ಜೆಡಿಎಸ್ ಸಂಸದನ ಬಂಧನಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಆಗ್ರಹ

ದಾವಣಗೆರೆ, ಏ. 30 –  ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೂಡಲೇ ಬಂಧಿಸುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಒತ್ತಾಯಿಸಿದೆ.

ಮಹಿಳೆಯರ ಮೇಲೆ ದೌರ್ಜನ್ಯ ಎಸಗುವ ವ್ಯಕ್ತಿಯನ್ನು ಪ್ರಧಾನಿ ಮೋದಿ ರಕ್ಷಿಸುತ್ತಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಅನಿತಾಬಾಯಿ ಮಾಲತೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಮಂಗಳಮ್ಮ, ಮಂಜಮ್ಮ ದೂರಿದ್ದಾರೆ.

error: Content is protected !!