ನಗರದಲ್ಲಿ ಇಂದು ಯಕ್ಷರಂಗದಿಂದ ಮತದಾನ ಜಾಗೃತಿ

ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆಯಾದ ಯಕ್ಷರಂಗ ಯಕ್ಷಗಾನ ಸಂಸ್ಥೆಯ ಆಶ್ರಯದಲ್ಲಿ ಇಂದು ಮಧ್ಯಾಹ್ನ 3 ಕ್ಕೆ ಕಲಾಕುಂಚ ಕಛೇರಿ ಸಭಾಂಗಣದಲ್ಲಿ ಮಹಿಳೆಯರು ಯಕ್ಷಗಾನ ವೇಷ, ಭೂಷಣದೊಂದಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲು ಕಿರು ಯಕ್ಷ ಗಾನ ಪ್ರದರ್ಶನ ಮಾಡಲಿದ್ದಾರೆ ಎಂದು ಯಕ್ಷರಂಗದ ಅಧ್ಯಕ್ಷ ಮಲ್ಯಾಡಿ ಪ್ರಭಾಕರ ಶೆಟ್ಟಿ ತಿಳಿಸಿದ್ದಾರೆ.

error: Content is protected !!