ದಾವಣಗೆರೆ, ಮೇ 1 – ರಾಯಚೂರು ಜಿಲ್ಲೆ ಲಿಂಗಸಗೂರು ತಾಲ್ಲೂಕಿನ ತಲೆಕಟ್ಟು ಗ್ರಾಮದ ಅಂಕಲಿಮಠದ ಜಾತ್ರಾ ಮಹೋತ್ಸವ ಮತ್ತು ಭವ್ಯ ರಥೋತ್ಸವ ಹಾಗೂ ಈ ಸಂದರ್ಭದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮಾಂಗಲ್ಯ ಭವನದ ಲೋಕಾರ್ಪಣೆಯ ಸಂಬಂಧ ನಾಡಿದ್ದು ದಿನಾಂಕ 3 ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ನಗರದ ಬಾಪೂಜಿ ಇಂಜಿನಿಯರಿಂಗ್ ಕಾಲೇಜು ಬೆಳ್ಳಿಗಿರಿ ವಸತಿ ಗೃಹದಲ್ಲಿ ಪೂರ್ವಭಾವಿ ಸಭೆಯನ್ನು ಅಂಕಲಿಮಠದ ಶ್ರೀಗಳ ಸಾನ್ನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆಟಿಜೆ ನಗರದ ಗಾಂಧೀಜಿ ಹರಿಜನ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಸೋಮಲಾಪುರದ ಹನುಮಂತಪ್ಪ ತಿಳಿಸಿದ್ದಾರೆ.
January 24, 2025