ಮತದಾನ ಮಾಡಿದವರಿಗೆ ಉಚಿತ ತಪಾಸಣೆ

ದಾವಣಗೆರೆ, ಮೇ 6 – ನಗರದ ಡಾ.ಎ.ಎಂ. ಶಿವಕುಮಾರ್ ಅವರ ಕಿವಿ, ಮೂಗು ಮತ್ತು ಗಂಟಲು  ಆಸ್ಪತ್ರೆಯಲ್ಲಿ ನಾಡಿದ್ದು ದಿನಾಂಕ 8ರಿಂದ 11ರ ವರೆಗೆ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದವರಿಗೆ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ಉಚಿತ ತಪಾಸಣೆ ನಡೆಯಲಿದೆ.

error: Content is protected !!