ನಗರದ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು

ನಗರದ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಇಂದು

ಶ್ರೀ  ಕನ್ಯಕಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಇಂದು ಸಂಜೆ 6.30ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ ಸಂಘದ ಅಧ್ಯಕ್ಷ ಆರ್‌.ಎಲ್‌. ಪ್ರಭಾಕರ್, ಕಾರ್ಯದರ್ಶಿ ಜೆ. ರವಿಂದ್ರ ಗುಪ್ತ ತಿಳಿಸಿದ್ದಾರೆ.

error: Content is protected !!