ದಾವಣಗೆರೆ, ಮೇ 8- ಜಿಲ್ಲಾಡಳಿತ ವತಿಯಿಂದ ಇದೇ ದಿನಾಂಕ 12 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿಯನ್ನು ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಮಂಗಳನಾಯ್ಕ್ ತಿಳಿಸಿದ್ದಾರೆ.
February 1, 2025