ಮತ ಚಲಾಯಿಸಿದವರಿಗೆ ಉಚಿತ ಕಿವಿ, ಮೂಗು, ಗಂಟಲು ತಪಾಸಣೆ

ದಾವಣಗೆರೆಯ ಡಾ.ಎ.ಎಂ. ಶಿವಕು ಮಾರ್ ಅವರ ಕಿವಿ, ಮೂಗು ಮತ್ತು ಗಂಟಲು  ಆಸ್ಪತ್ರೆಯಲ್ಲಿ ಇಂದಿನಿಂದ ನಾಲ್ಕು ದಿನ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿ ಸಿದವರಿಗೆ ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ ಉಚಿತ ತಪಾಸಣಾ ನಡೆಯಲಿದೆ.

error: Content is protected !!