ದಾವಣಗೆರೆ, ಮೇ 8- ಜಿಲ್ಲಾಡಳಿತದ ವತಿಯಿಂದ ನಾಡಿದ್ದು ದಿನಾಂಕ 10 ರ ಶುಕ್ರವಾರ ಬೆಳಿಗ್ಗೆ 11 ಕ್ಕೆ ಜಿಲ್ಲಾಡಳಿತ ಭವನದಲ್ಲಿ ಬಸವ ಜಯಂತಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಮಂಗಳನಾಯ್ಕ್ ತಿಳಿಸಿದ್ದಾರೆ.
February 1, 2025